ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಸ್ವಾಗತ

chief minister

ಶ್ರೀ. ಬಸವರಾಜ ಬೊಮ್ಮಾಯಿ ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರಶ್ರೀ. ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಸಚಿವರು
ಸಮಾಜ ಕಲ್ಯಾಣ
ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಕರ್ನಾಟಕ ಸರ್ಕಾರ

ಶ್ರೀ. ದುರ್ಯೋಧನ ಎಮ್. ಐಹೊಳೆ. ಮಾನ್ಯ ಅಧ್ಯಕ್ಷರು
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಹಾಗೂ ಶಾಸಕರು,
ಕರ್ನಾಟಕ ಸರ್ಕಾರ

ಆದಿಜಾಂಬವದ ಬಗ್ಗೆ

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು 17 ನೇ ಜನವರಿ 2019 ರಂದು ಪ್ರಾರಂಭಿಸಿದ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮವು ಪ್ರತ್ಯೇಕವಾಗಿ ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಅದರ ಸಂಬಂಧಿಸಿದ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಹಿಸುವ/ನಿಗದಿಪಡಿಸುವ ಯೋಜನೆ/ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು.

ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಅದರ ಸಂಬಂಧಿಸಿದ ಜಾತಿಗಳ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆ/ ಕಾರ್ಯಕ್ರಮಗಳನ್ನು “ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ” ದ ಮೂಲಕ ಅನುಷ್ಠಾನಗೊಳಿಸಲಾಗುವುದು.

ಆದಿಜಾಂಬವ ಸಮುದಾಯದ ಬಂಧುಗಳು ಹೊಸ ನಿಗಮದ ಯೋಜನೆಗಳ ಸಧ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಧೃಡರಾಗಬೇಕೆಂದು ನಿಗಮವು ಆಶಿಸುತ್ತದೆ.

ಮತ್ತಷ್ಟು ಓದಿ..


gandhi

“ಅಸ್ಪೃಶ್ಯತೆಯ ವಿರುದ್ಧದ ನನ್ನ ಹೋರಾಟ, ಮನುಷ್ಯತ್ವದಲ್ಲಡಗಿರುವ ಕಲ್ಮಶದ ವಿರುದ್ಧ” – ಮಹಾತ್ಮ ಗಾಂಧಿ.

ಸ್ಥಳ

ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ
ನಂ, 17/5, ಓಬ್ಲಾಂಗ್ ಬ್ಲಾಕ್, 2ನೇ ಮಹಡಿ,
ಯುನಿಟಿ ಕಟ್ಟಡ, ಜಯಚಾಮರಾಜೇಂದ್ರ ರಸ್ತೆ,
ಬೆಂಗಳೊರು 560 002

© ಆದಿ ಜಂಬವ ಡೆವಲಪ್ಮೆಂಟ್ ಕಾರ್ಪೊರೇಶನ್ 2020. ಆಲ್ ರೈಟ್ ಕಾಯ್ದಿರಿಸಲಾಗಿದೆ