ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ

ಕರ್ನಾಟಕ ಸರ್ಕಾರದ ಉದ್ಯಮ

ಸುದ್ದಿ ಮತ್ತು ಘಟನೆಗಳು

ಶ್ರೀ ಕೋಟಾ ಶ್ರೀನಿವಾಸ ಪೂಜಾರಿ
ಮಾನ್ಯ ಸಮಾಜ ಕಲ್ಯಾಣ ಸಚಿವರು

ಶ್ರೀ ದುರ್ಯೋಧನ ಎಮ್. ಐಹೊಳೆ
ಅಧ್ಯಕ್ಷರು

ಸುತ್ತೋಲೆಗಳು ಮತ್ತು ಅಧಿಸೂಚನೆಗಳು

Notification 2 (2021-12-28 16:45:00)

Notification 1 (2021-12-28 16:44:42)

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಈ ಕೆಳಕಂಡ ಆರ್ಥಿಕ ಯೋಜನೆ /ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.

ಪರಿಶಿಷ್ಟ ಜಾತಿಯಲ್ಲಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆ/ ಕಾರ್ಯಕ್ರಮಗಳನ್ನು “ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ” ದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಆದಿಜಾಂಬವ ಸಮುದಾಯದ ಬಂಧುಗಳು ಯೋಜನೆಗಳ ಸಧ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಧೃಡರಾಗಬೇಕೆಂದು ನಿಗಮವು ಆಶಿಸುತ್ತದೆ.

ಮತ್ತಷ್ಟು ಓದಿ

ಸರ್ಕಾರದ ಆದೇಶಗಳು, ಸುತ್ತೋಲೆಗಳು ಮತ್ತು ಡೌನ್‌ಲೋಡ್‌ಗಳು

×
ABOUT DULT ORGANISATIONAL STRUCTURE PROJECTS